Nirbhaya Case : Plea of death-row convict Vinay Kumar Sharma dismissed by court

Oneindia Kannada 2020-02-14

Views 1

ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ದೋಷಿ ವಿನಯ್ ಕುಮಾರ್ ಶರ್ಮಾಗೆ ಸುಪ್ರೀಂಕೋರ್ಟ್ ನಲ್ಲಿ ಮತ್ತೊಮ್ಮೆ ಹಿನ್ನಡೆಯಾಗಿದೆ. ಕ್ಷಮಾದಾನ ಅರ್ಜಿ ತಿರಸ್ಕಾರ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ.

Delhi Nirbhaya Rape Case: Supreme Court Dismisses The Petition Of Vinay Kumar Sharma Challenging The Rejection Of The Mercy Petition.

Share This Video


Download

  
Report form
RELATED VIDEOS