ಅಭಿಮಾನಿಗಳ ಪ್ರಶ್ನೆಗೆ ತರುಣ್ ಸುಧೀರ್ ಕೊಟ್ಟ ಉತ್ತರ ಏನು ಗೊತ್ತಾ..? | Darshan | Tharun Sudir | Roberrt

Filmibeat Kannada 2020-02-14

Views 621

ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ಸ್ಯಾಂಡಲ್​ವುಡ್​ನಲ್ಲಿ ಭಾರೀ ಸದ್ದು ಸುದ್ದಿ ಮಾಡುತ್ತಿದೆ. ಏಪ್ರಿಲ್​ ತಿಂಗಳಿನಲ್ಲಿ ಈ ಸಿನಿಮಾ ತೆರೆಗೆ ಬರಲಿದೆ. ಅಭಿಮಾನಿಗಳು ಸಿನಿಮಾಗಾಗಿ ತುದಿಗಾಲಿನಲ್ಲಿ ಕಾಯುತ್ತಿದ್ದಾರೆ. ದರ್ಶನ್​ ಹುಟ್ಟು ಹಬ್ಬದ ಪ್ರಯುಕ್ತ ಫೆ.16 ರಂದು ಈ ಸಿನಿಮಾದ ಟ್ರೈಲರ್​ ಅನ್ನು ಚಿತ್ರತಂಡ ರಿಲೀಸ್​ ಮಾಡಲಿದೆ. ಈ ಮಧ್ಯೆ ದರ್ಶನ್​ ಅಭಿಮಾನಿಗಳಲ್ಲಿ ರಾಬರ್ಟ್​ ಸಿನಿಮಾ ಪ್ಯಾನ್​ ಇಂಡಿಯಾ ಬಿಡುಗಡೆಯಾಗಲಿದೆಯಾ ಎಂಬ ಪ್ರಶ್ನೆ ಕಾಡುತ್ತಿದೆ.

Kannada actor Challenging Star Darshan's most expected "Robert" movie director Tarun Sudhir give clarification about pan India release

Share This Video


Download

  
Report form
RELATED VIDEOS