ದೆಹಲಿಯ ನಿಯೋಜಿತ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಮಾಣ ವಚನ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಆಹ್ವಾನ ನೀಡಿದರು. ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 62 ಸ್ಥಾನಗಳಲ್ಲಿ ಜಯಗಳಿಸಿದೆ.
Arvind Kejriwal has invited Prime Minister of India Narendra Modi to his swearing-in ceremony on February 16, 2020, Sunday.