ಪದತ್ಯಾಗ ಬಗ್ಗೆ ಆನಂದ್ ಮಹತ್ವದ ಹೇಳಿಕೆ

Oneindia Kannada 2020-02-15

Views 7.1K

"ನಮ್ಮದು ಗಣಿ ಕುಟುಂಬ ಗಣಿ ಕಂಪೆನಿ ಅಂದರೆ ಅರಣ್ಯ ನಿಯಮ ಉಲ್ಲಂಘನೆ ಸಹಜ'' ಎಂದಿದ್ದ ಅರಣ್ಯ ಸಚಿವ ಆನಂದ್ ಸಿಂಗ್ ಅವರು ತಮ್ಮ ಮೇಲಿರುವ ಕ್ರಿಮಿನಲ್ ಕೇಸ್ ಹಾಗೂ ಸಚಿವ ಸ್ಥಾನ ತ್ಯಾಗದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.

Amid growing criticism over his appointment as Forest minister as there are several cases pending against him, including under the Karnataka Forest Act, Anand Singh on Friday said he is ready, if Chief Minister B S Yediyurappa wants to change his portfolio.

Share This Video


Download

  
Report form
RELATED VIDEOS