ಟೀಮ್ ಇಂಡಿಯಾ ಬಾಂಗ್ಲಾದೇಶದ ವಿರುದ್ಧ ತನ್ನ ಮೊದಲ ಡೇ-ನೈಟ್ ಟೆಸ್ಟ್ ಅನ್ನು ಆಡಿತ್ತು. ಕೊಲ್ಕತ್ತಾದಲ್ಲಿ ನಡೆದ ಈ ಐತಿಹಾಸಿಕ ಕ್ಷಣವನ್ನು ಕ್ರಿಕೆಟ್ ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದರು. ಅದಾದ ಬಳಿಕ ಟೀಮ್ ಇಂಡಿಯಾ ಇನ್ನು ಯಾವಾಗ ಡೇ-ನೈಟ್ ಪಂದ್ಯವನ್ನಾಡಲಿದೆ ಎಂಬ ಕುರಿತು ಸಾಕಷ್ಟು ಚರ್ಚೆಗಳು ನಡೆದಿತ್ತು.
Team India have just played one day and night test match against Bangladesh last year and now they are going to play a day and night test match in Australia