ಕನ್ನಡದಲ್ಲಿ "ಬಿಚ್ಚುಗತ್ತಿ" ಎಂಬ ಮತ್ತೊಂದು ಐತಿಹಾಸಿಕ ಸಿನಿಮಾ ತೆರೆಗೆ ಬರಲು ಸಿದ್ದವಾಗಿದ್ದು ಇತ್ತೀಚೆಗಷ್ಟೆ ಚಿತ್ರದ ಟ್ರೈಲರ್ ಬಿಡುಗಡೆಯಾಗಿ ಎಲ್ಲೆಡೆ ಉತ್ತಮ ಪ್ರತಿಕ್ರಿಯೆಯನ್ನು ಪಡೆದುಕೊಳ್ಳುತ್ತಿದೆ, ಈ ಚಿತ್ರದ ಮೂಲಕ ತನ್ನ ಅದೃಷ್ಟವನ್ನು ಪರೀಕ್ಷೆ ಮಾಡುತ್ತಿರುವ ರಾಜವರ್ಧನ್ ಚಿತ್ರದ ಬಗ್ಗೆ ತನ್ನ ಅನಿಸಿಕೆಗಳನ್ನು ಹಂಚಿಕೊಳ್ಳುತ್ತಿದ್ದಾರೆ
Kannada actor Rajvardhan talk about his upcoming most expected movie Bicchugatti.