ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕಪ್ ಗೆಲ್ಲಲು ವಿಫಲವಾಗಿರುವ ಕಿಂಗ್ಸ್ ಇಲೆವನ್ ಪಂಜಾಬ್ ತಂಡವು ಇದೀಗ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಅದೃಷ್ಠ ಪರೀಕ್ಷೆಗೆ ಮುಂದಾಗಿದೆ. ಸಿಪಿಎಲ್‌ನಲ್ಲಿ KXIP ಖರೀದಿಸಲಿರುವ ತಂಡ ಯಾವುದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ಉತ್ತರ
Kings XI Punjab became the second Indian Premier League club to take over a T20 franchise in the West Indies.