ಚಾಮುಂಡಿ ಬೆಟ್ಟದಲ್ಲಿನ ನಂದಿ ವಿಗ್ರಹದಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂದು ಕೆಲವರು ಆತಂಕ ಮತ್ತು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪುರಾತತ್ವ ಇಲಾಖೆ ಅಧಿಕಾರಿಗಳ ನೇತೃತ್ವದ ತಂಡ ನಂದಿ ವಿಗ್ರಹ ಪರಿಶೀಲನೆ ನಡೆಸಿದೆ.
Famous Nandi statue in Mysuru Chamundi hills cracked a little bit. Heritage department officials are examining the reason and gave assurance for repair.