2020ರ ಆಟೋ ಎಕ್ಸ್‌ಪೋದಲ್ಲಿ ಕಂಡು ಬಂದ ಟಾಟಾ ಮೋಟಾರ್ಸ್ ಕಾರುಗಳು

DriveSpark Kannada 2020-02-24

Views 644

2020ರ ಆಟೋ ಎಕ್ಸ್‌ಪೋದಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಹೆಚ್‍‍ಬಿ‍ಎಕ್ಸ್, ಗ್ರಾವಿಟಾಸ್ ಸೇರಿದಂತೆ ಹಲವಾರು ಕಾರುಗಳನ್ನು ಪ್ರದರ್ಶಿಸಿದೆ. ಇದರ ಜೊತೆಗೆ ಹ್ಯಾರಿಯರ್ ಕಾರ್ ಅನ್ನು ಬಿ‍ಎಸ್ 6 ಎಂಜಿನ್‍‍ನಲ್ಲಿ ಬಿಡುಗಡೆಗೊಳಿಸಲಾಗಿದೆ. ಟಾಟಾ ಮೋಟಾರ್ಸ್ ಕಂಪನಿಯು ಈ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶಿಸಿದ ಕಾರುಗಳನ್ನು ಈ ವೀಡಿಯೊದಲ್ಲಿ ನೋಡೋಣ.

Share This Video


Download

  
Report form