ಎರಡು ದಿನಗಳ ಭಾರತ ಪ್ರವಾಸಕ್ಕಾಗಿ ಸೋಮವಾರ ಆಗಮಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಗುಜರಾತ್‌ನ ಸಬರಮತಿ ಆಶ್ರಮ, ಮೊಟೆರಾ ಕ್ರೀಡಾಂಗಣ, ಆಗ್ರಾದ ತಾಜ್ ಮಹಲ್‌ಗೆ ಭೇಟಿ ನೀಡಿ ನವದೆಹಲಿಯ ಐಷಾರಾಮಿ ಹೋಟೆಲ್ ಐಟಿಸಿ ಮೌರ್ಯದಲ್ಲಿ ವಾಸ್ತವ್ಯ ಹೂಡಿದ್ದರು. ಅಲ್ಲಿಂದ ಅವರು ರಾಜಘಟ್‌ಗೆ ತೆರಳಿ ಮಹಾತ್ಮ ಗಾಂಧಿ ಅವರ ಸಮಾಧಿಗೆ ನಮನ ಸಲ್ಲಿಸಿದ್ದಾರೆ.
First Lady of The United States of America Melania Trump interacted with school students at a government school in South Delhi on February 25. US President Donald Trump is in India for a two-day visit.