Delhi CM Arvind Kejriwal appeals Delhiites to maintain peace | Arvind Kejriwal | Delhi

Oneindia Kannada 2020-02-25

Views 1.4K

ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವಾಲಯವು ಸಕಾರಾತ್ಮಕವಾಗಿ ಸ್ಪಂದಿಸಿದೆ. ದೆಹಲಿಯಲ್ಲಿ ಶಾಂತಿ ಸ್ಥಾಪಿಸುವುದು ಎಲ್ಲರಿಗೂ ಬೇಕಾಗಿದ್ದು, ಈ ನಿಟ್ಟಿನಲ್ಲಿ ತುರ್ತುಸಭೆಯಲ್ಲಿ ಚರ್ಚಿಸಲಾಯಿತು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದರು.

After Discussing Police Facing Many Problems In Emergency Situations CM Arvind Kejriwal opens up in front of the media after the emergency meeting.

Share This Video


Download

  
Report form