Precautions to be taken in summer | Beat The Heat | Summer | Health Tips for Summer Season

BoldSky Kannada 2020-02-25

Views 1

ಈ ವರ್ಷ ರಾಜ್ಯಾದ್ಯಂತ ಹಿಂದೆಂದೂ ಕಾಣದ ಸೂರ್ಯನ ಶಾಖದ ಪ್ರಖರತೆ ಫೆಬ್ರವರಿಯಿಂದ ದಿನ ದಿನಕ್ಕೆ ಹೆಚ್ಚಾಗುತ್ತಿದೆ.ಇನ್ನೂ ಈ ಪ್ರಖರತೆ ಜೂನ್ ಎರಡನೇ ವಾರದ ವರೆಗೂ ಮುಂದುವರೆಯುವುದರಿಂದ ಖಂಡಿತವಾಗಿ ನಾವು ಕೆಲವೊಂದು ವ್ಯವಸ್ಥೆಗಳನ್ನು ಮಾಡಿಕೊಳ್ಳಲೇಬೇಕಿದೆ,ಇಲ್ಲವಾದರೆ ವಯಸ್ಕರು ಮಕ್ಕಳು ವಯೋವೃದ್ಧರು ಎಲ್ಲರೂ ಜೀವಕ್ಕೆ ಅಪಾಯ ತಂದುಕೊಳ್ಳಬೇಕಾದೀತು,ಹಾಗಾಗಿ ನಾವು ಹೇಳುವ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ

We didn’t say that we should not take care of our health in every season, comparing to other seasons in summer we have to take some extra precautions. Summer is a season where we easily attacked by these diseases like loose motion, Diarrhea, headache, getting fainted, feeling fatigued etc.

Share This Video


Download

  
Report form
RELATED VIDEOS