ಟೀಂ ಇಂಡಿಯಾ ಮಾಜಿ ಕ್ರಿಕೆಟರ್ ಸಚಿನ್ ತೆಂಡೂಲ್ಕರ್ ಶ್ರೇಷ್ಠ ಬ್ಯಾಟ್ಸ್‌ಮನ್. ಅಷ್ಟೇ ಅಲ್ಲದೆ ಅಪಾಯಕಾರಿ ಬೌಲರ್ ಕೂಡ ಹೌದು ಎಂದು ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಇಂಜಮಾಮ್-ಉಲ್-ಹಕ್ ಹೇಳಿದ್ದಾರೆ.
Inzamam-ul-Haq also pointed out the reasons which made Sachin Tendulkar stand out from other cricketers of his generation and rule the international cricket for so long and achieve what no one else could.