12ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಕಾರ್ಯಕ್ರಮದಲ್ಲಿ ನಟ ಯಶ್ ಕೂಡ ಹಾಜರಿದ್ದರು . ಇದೇ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪನವರು ಸಭೆಯನ್ನು ಉದ್ದೇಶಿಸಿ ಮಾತಾನಾಡಿದ್ದಾರೆ
Bengaluru international film festival was inaugurated by BS Yediyurappa and Yash yesterday. During the event, Yediyurappa forgets to call out Yash's name on the stage