ಆಸ್ಟ್ರೇಲಿಯಾದ ಸ್ಪೋಟಕ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್ ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದಾರೆ. ಭಾರತಿಯ ಮೂಲದ ವಿನಿ ರಾಮನ್ ಅವರನ್ನು ಗ್ಲೆನ್ ಮ್ಯಾಕ್ಸ್‌ವೆಲ್ ವರಿಸಲಿದ್ದಾರೆ. ಇಂದು ಈ ಜೋಡಿ ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದು ಈ ಬಗ್ಗೆ ಸ್ವತಃ ಗ್ಲೆನ್ ಮ್ಯಾಕ್ಸ್‌ವೆಲ್ ಇನ್ಸ್ಟಾಗ್ರಾಮ್‌ನಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ.
Australia all-rounder Glenn Maxwell on Wednesday announced that he engaged with, her Indian origin girlfriend, Vini Raman.