ಸುದೀಪ್ ಬ್ಯಾನ್ ಮಾಡಿ ಅಂದೋರ ವಿರುದ್ಧ ತಿರುಗಿಬಿದ್ದ ಅಭಿಮಾನಿಗಳು | Sudeep | Fans | Filmibeat kannada

Filmibeat Kannada 2020-02-27

Views 19.3K

ನಟ ಕಿಚ್ಚ ಸುದೀಪ್ ರನ್ನು ಚಿತ್ರರಂಗದಿಂದ ಬ್ಯಾನ್ ಮಾಡಬೇಕು ಎನ್ನುವ ಕೂಗು ಕೇಳಿ ಬರುತ್ತಿದೆ. ಕನ್ನಡ ಪರ ಸಂಘಟನೆವೊಂದು ಸುದೀಪ್ ಅವರನ್ನು ಬ್ಯಾನ್ ಮಾಡಬೇಕೆಂದು ಹೋರಾಟಕ್ಕೆ ಇಳಿದಿದೆ. ರಮ್ಮಿ ಜಾಹಿರಾತಿನಲ್ಲಿ ಕಾಣಿಸಿಕೊಂಡ ಸುದೀಪ್ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಮ್ಮಿ ಜಾಹಿರಾತಿನಿಂದ ತಪ್ಪು ಸಂದೇಶ ಹೋಗುತ್ತಿದೆ ಎಂದು ಸಂಘಟನೆ ಅಧ್ಯಕ್ಷ ಶಿವಕುಮಾರ್ ನಾಯಕ್ ಆರೋಪ ಮಾಡಿದ್ದಾರೆ.\

Sudeep Fans challenge to Kannada Activists for ban rummy circle. Kannada Activists Filed A Complaint In Film Chamber To Ban Sudeep.

Share This Video


Download

  
Report form
RELATED VIDEOS