ನ್ಯೂಜಿಲೆಂಡ್‌ನ ಕ್ರೈಸ್ಟ್‌ಚರ್ಚ್್ನಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲೂ ಟೀಮ್ ಇಂಡಿಯ ತೀವ್ರ ಮುಖಭಂಗಕ್ಕೆ ಒಳಗಾಗಿದೆ. ನ್ಯೂಜಿಲೆಂಡ್ ತಂಡಕ್ಕೆ ಟೀಮ್ ಇಂಡಿಯಾ 7 ವಿಕೆಟ್‌ಗಳ ಅಂತರದಲ್ಲಿ ಶರಣಾಗಿದೆ. ಈ ಮೂಲಕ ಎರಡು ಟೆಸ್ಟ್‌ಪಂದ್ಯಗಳ ಸರಣಿಯಲ್ಲಿ 0-2 ಅಂತರದಲ್ಲಿ ನ್ಯೂಜಿಲೆಂಡ್‌ಗೆ ಟೆಸ್ಟ್ ಸರಣಿಯನ್ನು ಬಿಟ್ಟುಕೊಟ್ಟಿದೆ.
After bundling out New Zealand, India ended the second day at 90/6. While addressing a press conference, Indian bowler Jasprit Bumrah said, "As a team, we don't play the blame game. We will work hard and tomorrow we will try to score as many as runs we can. I am very happy to be back again."