ಮೈಸೂರು ಮಹಾನಗರ ವ್ಯಾಪ್ತಿಯಲ್ಲಿ ಯಾರಾದರೂ ಸಾವನ್ನಪ್ಪಿದ್ದರೆ ಅಂತ್ಯಕ್ರಿಯೆ ಮಾಡಲು ರುದ್ರಭೂಮಿ ಅಥವಾ ಚಿತಾಗಾರಗಳಲ್ಲಿ ಮೃತ ವ್ಯಕ್ತಿಯ ಆಧಾರ್ ಕಾರ್ಡ್ ತೋರಿಸುವುದನ್ನು ಮಹಾನಗರ ಪಾಲಿಕೆ ಕಡ್ಡಾಯಗೊಳಿಸಿದೆ.
Mysuru Corporation has made it mandatory for any person losing lives in Mysuru City to show the dead person's Aadhaar card at funerals.