ಆತ್ಮೀಯರನ್ನೂ ಸಹ ಹಸ್ತಲಾಘವ ಮಾಡಲೂ ಕೊರೋನಾ ವೈರಸ್ ಭೀತಿ ಆವರಿಸಿಬಿಟ್ಟಂತಾಗಿದೆ. ಹೀಗಾಗಿ ಹಸ್ತಲಾಘವದಿಂದ ಕರೋನಾ ವೈರಸ್ ಹರಡುವ ಸಾಧ್ಯಾಸಾಧ್ಯತೆಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವರಿಗೆ ಕೃಷಿ ಸಚಿವ ಬಿ.ಸಿ. ಪಾಟೀಲ್ ವಿವರ ಕೇಳಿದ್ದಾರೆ.
Corona visrus from the handshake , Minister of Agriculture B.C. Patil asked for details to Medial education minister dr. sudhakar