ಮಹಿಳಾ ವಿಶ್ವಕಪ್ ಸೆಮಿ ಫೈನಲ್ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೀಗಾಗಿ ಟೀಮ್ ಇಂಡಿಯಾ ವನಿತೆಯರ ತಂಡ ಚೊಚ್ಚಲ ಬಾರಿಗೆ ಟಿ20 ವಿಶ್ವಕಪ್‌ನ ಫೈನಲ್ ಪ್ರವೇಶವನ್ನು ಪಡೆದುಕೊಂಡಿದ್ದಾರೆ.
India has advanced to the final ICC Women's T20 World Cup for the first time after their semi-final clash against England Women washed out.