Indian women cricketers return to Mumbai airport without cheering | Women Cricket | India

Oneindia Kannada 2020-03-13

Views 7K

ಭಾರತದಲ್ಲಿ ಪುರುಷರ ಮತ್ತು ಮಹಿಳಾ ಕ್ರಿಕೆಟ್ ತಂಡಗಳ ಸ್ವಾಗತದ ವಿಚಾರವಾಗಿ ಮತ್ತೊಮ್ಮೆ ಭಾರೀ ಚರ್ಚೆ ಆರಂಭವಾಗಿದೆ. ಕಳೆದ ಭಾನುವಾರ ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್‍ನಲ್ಲಿ ಸೋಲಿನ ಬಳಿಕ ನಾಯಕಿ ಹರ್ಮನ್‍ಪ್ರೀತ್ ಕೌರ್ ಪಡೆ ಮಂಗಳವಾರ ಮುಂಬೈ ವಿಮಾನ ನಿಲ್ದಾಣಕ್ಕೆ ಮರಳಿತು. ಆದರೆ ಈ ವೇಳೆ ಯಾರೊಬ್ಬರೂ ಅವರನ್ನು ಸ್ವಾಗತಿಸಲಿಲ್ಲ. ಇದು ಮಹಿಳಾ ಕ್ರಿಕೆಟ್ ಆಟಗಾರ್ತಿಯರಿಗೆ ಮಾಡಿದ ಅವಮಾನ ಎಂಬ ಮಾತು ಕೇಳಿ ಬರುತ್ತಿದೆ.

The debate over the acceptance levels of men’s and women’s cricket teams in India was set to be rekindled once again as Harmanpreet Kaur’s girls returned to an empty airport in Mumbai on Tuesday, following their defeat in the final of the T20 World Cup in Australia last Sunday. The Women in Blue gifted some brilliant cricket in the tournament in which they won all their matches till the final.

Share This Video


Download

  
Report form