ಬೆಂಗಳೂರಿನ ರೆಸಾರ್ಟ್‌ನಲ್ಲಿರುವ ಮಧ್ಯಪ್ರದೇಶದ ಕಾಂಗ್ರೆಸ್ ಶಾಕರನ್ನು ಕರೆತರಲು ಕಾಂಗ್ರೆಸ್ ಸಾಕಷ್ಟು ಪ್ರಯತ್ನ ಪಡುತ್ತಿದೆ. ಬೆಂಗಳೂರಿಗೆ ಆಗಮಿಸಿರುವ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್, ಮಧ್ಯಪ್ರದೇಶದ ಶಾಸಕರು ತಂಗಿರುವ ರೆಸಾರ್ಟ್ ಮುಂದೆ ಧರಣಿಗೆ ಕುಳಿತಿದ್ದಾರೆ.
Madhya Pradesh Congress leader Digvijaya Singh, who resorted to a sit-in dharna in Bengaluru after the city police refused his meeting with the 21 rebel MLAs from Madhya Pradesh, has been taken into preventive custody.