ಚಿಕ್ಕಮಗಳೂರಿನಲ್ಲಿ ಕಳ್ಳಭಟ್ಟಿ ದಂಧೆ ನಡೀತಿದೆ. ಮೂಡಿಗೆರೆ ತಾಲೂಕಿನ ತ್ರಿಪುರ ಗ್ರಾಮದಲ್ಲಿ ಕಳ್ಳಭಟ್ಟಿ ಕಾಯಿಸುವಾಗಲೆ ದಂಧೆಕೋರರು ಸಿಕ್ಕಿಬಿದ್ದಿದ್ದಾರೆ.ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
There is a liquor scandal in Chikmagalur Tripura village in Moodigere taluk A case has been registered at Banakal police station.