ದೇಶ ಇಷ್ಟು ದಿನ ಭಂದಿಯಾಗಿತ್ತು. ಆದರೀಗ ಹಂತ ಹಂತವಾಗಿ ಎಲ್ಲವೂ
ಎಂದಿನಂತೆ ಆಗುತ್ತಿದೆ. ಹೀಗಿರುವಾಗ ಇಂದಿನಿಂದ ರೈಲ್ವೇ ಸಂಚಾರ ಪ್ರಾರಂಭ , ಹಾಗಂತ ಎಲ್ಲಾ ರೈಲುಗಳು ಓಡಾಡೋದಿಲ್ಲ
The national lockdown has been continued and we still don't Know how it is going to end . But things are getting back to normal slowly and steadily. Meanwhile Railways start their operation feom today but not all trains are running