ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಣೆ ಮಾಡಿರುವ 20 ಲಕ್ಷ ಕೋಟಿಯ ಆರ್ಥಿಕ ಪ್ಯಾಕೇಜ್ ಐತಿಹಾಸಿಕವಾಗಿದ್ದು, ಇದು ಭಾರತವನ್ನು ಬಲಿಷ್ಠ ಮತ್ತು ಸ್ವಾವಲಂಬನೆಯಾಗಿ ಮಾಡಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಬುಧವಾರ ಹೇಳಿದ್ದಾರೆ.
The historic economic package announced by Prime Minister Narendra Modi. it is to make the country strong and self-reliant: Jagat Prakash Nadda, BJP President.