ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಚಿಕ್ಕಯ್ಯಗಟ್ಟಿ ಗ್ರಾಮದಲ್ಲಿ ಜನರಿಗೆ ಆತಂಕ ಉಂಟು ಮಾಡಿದ್ದ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ತಡರಾತ್ರಿ ಚಿರತೆ ಬೋನಿಗೆ ಬಿದ್ದಿದೆ.
Chikayyagatti village in Hosadurga taluk in Chitradurga district The late-night leopard was trapped by Bonnie.