ಕಳೆದ 2 ವರ್ಷಗಳಿಂದ ಮಾರಕ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಮುತ್ತಪ್ಪ ರೈ, ಕಳೆದ ತಿಂಗಳು ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು, ಇಂದು ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
#MuthappaRai
Jaya Karnataka founder, Real Estate Baron Muthappa Rai is in critical condition. Rai was diagnosed with brain cancer and was getting treatment in Private hospital, Bengaluru