ಹೇಳಿದ ಕೆಲ್ಸ ಮಾಡಿಲ್ಲ‌ ಅಂದ್ರೆ‌ ಸಸ್ಪೆಂಡ್ ಮಾಡ್ತೀನಿ | BC Patil Warning to Officers

Oneindia Kannada 2020-05-16

Views 2.7K

ಕುಡಿಯುವ ನೀರಿನ ಘಟಕದ ಅವ್ಯವಸ್ಥೆ ಹಾಗೂ ಸುತ್ತಮುತ್ತಲ ಅಸ್ವಚ್ಛತೆ ಕಂಡು ಕೋಪಗೊಂಡ ಕೃಷಿ ಸಚಿವರು ಹಾಗೂ ಹಿರೇಕೆರೂರು ಶಾಸಕರೂ ಆಗಿರುವ ಬಿ.ಸಿ.ಪಾಟೀಲ್ ಚನ್ನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಘಟಕ ಪರಿಶೀಲಿಸಿ ಕುಡಿಯುವ ನೀರಿನ ಘಟಕವಾಗಲೀ, ಇತರೆ ಏನೇ ಆಗಲೀ ತೊಂದರೆ ಕಂಡು ಬಂದಲ್ಲಿ ಅಥವಾ ಸಾರ್ವಜನಿಕರಿಂದ ದೂರು ಕೇಳಿಬಂದಲ್ಲಿ ಅಧಿಕಾರಿಗಳು ಅದರತ್ತ ಗಮನಹರಿಸಿ ಸರಿಪಡಿಸುವಲ್ಲಿ ಮುಂದಾಗಬೇಕು. ಆದಷ್ಟು ಬೇಗ ಸರಿಪಡಿಸದೇ ಹೋದಲ್ಲಿ ಅಧಿಕಾರಿಗಳನ್ನು ಅಮಾನತುಗೊಳಿಸುವುದಾಗಿ ಬಿ.ಸಿ.ಪಾಟೀಲ್ ಎಚ್ಚರಿಸಿದರು.

BC Patil, Minister of Agriculture look into the drinking water unit and check the drinking water unit at Channahalli village. BC Patil warned that the authorities would be suspended if not corrected as soon as possible.

Share This Video


Download

  
Report form
RELATED VIDEOS