ದಾದಾ ಖ್ಯಾತಿಯ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಕಳೆದ ವರ್ಷ ಬಿಸಿಸಿಐ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಜವಾಬ್ದಾರಿಯಲ್ಲಿ ಇರುವಾಗಲೇ ಅವರನ್ನು ಭವಿಷ್ಯದ ಐಸಿಸಿ ಅಧ್ಯಕ್ಷ ಎಂದು ಹೇಳಲಾಗುತ್ತಿದೆ.
Former England skipper David Gower feels Sourav Ganguly has the right "political skills" to lead the ICC one day and he has already displayed that as BCCI president, which is a "far tougher job."