ಬೆಂಗಳೂರಿನ ಸಂಚಾರಿ ಜೀವನಾಡಿ' ಬಿ.ಎಂ.ಟಿ.ಸಿ ಸಂಚಾರ ಇಂದಿನಿಂದ ಆರಂಭಗೊಂಡಿದೆ. ಬಸ್ ಸಂಚಾರಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಇಂದು ಸಿಲಿಕಾನ್ ಸಿಟಿಯಲ್ಲಿ 2000 ಬಿ.ಎಂ.ಟಿ.ಸಿ ಬಸ್ ಗಳು ಓಡಾಡಲಿವೆ.
BMTC bus service started: No tickets instead passes will be given for travellers.