ಜಿಮ್ ಹೋಗಿ ಫಿಟ್ನೆಸ್ ಕಾಪಾಡಿಕೊಳ್ಳುತ್ತಿದ್ದ ಜನರೆಲ್ಲಾ ಇಂದು ಲಾಕ್'ಡೌನ್ ಎಫೆಕ್ಟ್'ನಿಂದಾಗಿ ಮನೆಯಲ್ಲಿಯೇ ಕುಳಿತು, ವ್ಯಾಯಾಮದಿಂದ ದೂರ ಉಳಿದಿದ್ದಾರೆ. ಮನೆಯಲ್ಲಿಯೇ ವ್ಯಾಯಾಮ ಮಾಡಬಹುದಾದರೂ ಜಿಮ್, ಸ್ಪೋರ್ಟ್ಸ್ ಕ್ಲಬ್ ಗಳಿಗೆ ಹೋಗಿ ಮಾಡುವಷ್ಟು ಎಫೆಕ್ವಿವ್ ಇರುವುದಿಲ್ಲ ಎಂದು ಸೋಮಾರಿತನ ಪಡುತ್ತಿರುವ ಜನರು ವ್ಯಾಯಾಮಕ್ಕೆ ಬ್ರೇಕ್ ಹಾಕುತ್ತಿದ್ದಾರೆ. ಆದರೆ, ವ್ಯಾಯಾಮ ಮಾಡದಿರುವ ಮದುಮೇಹ ರೋಗಿಗಳ ಆರೋಗ್ಯ ಅಪಾಯದಲ್ಲಿರಲಿದೆ ಎಂದು ವೈದ್ಯರು ಎಚ್ಚರಿಕೆ ನೀಡುತ್ತಿದ್ದಾರೆ.
the benefits of exercise can't be overstated. Exercise helps control weight, lower blood pressure, lower harmful LDL cholesterol and triglycerides, raise healthy HDL cholesterol, strengthen muscles and bones, reduce anxiety, and improve your general well-being. There are added benefits for people with diabetes: exercise lowers blood glucose levels and boosts your body's sensitivity to insulin, countering insulin resistance.