ಜಗದಶೀಶ್ ಶೆಟ್ಟರ್ಗೆ ಮಾಹಿತಿ ಕೊಟ್ಟೇ ನಡೆಸಲಾಗಿದೆ. ಜಗದೀಶ್ ಶೆಟ್ಟರ್ ಅವರನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿ ಮಾಡುವ ಪ್ರಯತ್ನ ನಡೆದಿದೆ. ಅದಕ್ಕಾಗಿ ವಿವಿಧ ಶಾಸಕರ ಸಹಿ ಸಂಗ್ರಹ ಮಾಡಲಾಗುತ್ತಿದೆ. ಇದೀಗ ಉತ್ತರ ಕರ್ನಾಟಕ ಭಾಗದ 40ಕ್ಕೂ ಹೆಚ್ಚು ಬಿಜೆಪಿ ಶಾಸಕರು ಇದಕ್ಕೆ ಸಹಿ ಹಾಕಲು ನಿರ್ಧರಿಸಿದ್ದಾರೆನ್ನಲಾಗಿದೆ.
Jagadish Shettar has been informed. There is an attempt to make Jagadish Shettar the Chief Minister again. The signatures of various MLAs are being collected. More than 40 BJP MLAs in North Karnataka have decided to sign it.