ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಹಿಂದಿನಿಂದ ಪಲ್ಸರ್ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಮಹಿಳೆಯ ಕತ್ತಿನಲ್ಲಿದ್ದ ಮಾಂಗಲ್ಯ ಸರ ಕಸಿದು ಪರಾರಿಯಾದ ಘಟನೆ ಮೈಸೂರಿನ ವಿಜಯನಗರದಲ್ಲಿ ನಡೆದಿದೆ.ಈ ಕುರಿತು ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
when thiefs of a Pulsar bike stole a gold chain from the neck of a woman who was walking on the road.The incident took place at Vijayanagar police station in Mysore.