ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ ವಿರುದ್ಧ ಹಾಗೂ ಜಿಲ್ಲಾ ಕಾಂಗ್ರೆಸ್ ನಾಯಕರ ಹೆಸರೇಳದೆ ವಾಗ್ದಾಳಿ ನಡೆಸಿದ್ರು ಎಚ್ ಡಿ ಕುಮಾರಸ್ವಾಮಿ.
ರಾಜ್ಯಸಭೆ ಚುನಾವಣೆ ಬಗ್ಗೆ ಯಾವುದೇ ಪಕ್ಷದಿಂದ ಯಾವುದೇ ನಿರ್ಧಾರ ಮಾಡಿಲ್ಲ,ದೇವೇಗೌಡ್ರು ಜನ್ರ ಮಧ್ಯೆ ಹೋಗಿ ಚರ್ಚೆ ಮಾಡಿ ತಿರ್ಮಾನ ಮಾಡುತ್ತಾರೆ.ಕಾಂಗ್ರೆಸ್ ಪಕ್ಷದ ಜತೆಗೆ ಯಾವುದೇ ಮಾತುಕತೆ ನಡೆದಿಲ್ಲ ಅಂತಾ
ಚನ್ನಪಟ್ಟಣದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ
HD Kumaraswamy had made a barrage of name against former MLA HC Balakrishna and district Congress leaders.No decision has been made by any party on the Rajya Sabha polls.Statement of HD Kumaraswamy in Channapatna