ತಮಿಳುನಾಡಿನ ವಿಪಕ್ಷ ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ)ನ ಹಿರಿಯ ಶಾಸಕ ಜೆ ಅನ್ಬಳಗನ್ ಅವರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಅನ್ಬಳಗನ್ ಅವರ ಆರೋಗ್ಯ ಸ್ಥಿತಿ ಸೋಮವಾರ ಸಂಜೆಯಿಂದ ಗಂಭೀರವಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ಡಾ. ರೆಲಾ ಆಸ್ಪತ್ರೆ ವೈದ್ಯಾಧಿಕಾರಿ ತಿಳಿಸಿದ್ದಾರೆ.
DMK MLA J. Anbazhagan, who was critical and being treated for COVID-19, passed away, according to reports. The 61-year old legislator J Anbazhagan dies od coronavirus at Dr Rela Institute and Medical.