ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್. ಚಾಲೆಂಜಿಂಗ್ ಸ್ಟಾರ್ ದರ್ಶನ್. ಕನ್ನಡ ಚಿತ್ರರಂಗದ ಸೂಪರ್ ಸ್ಟಾರ್ಗಳು. ಹೆಚ್ಚು ಕಡಿಮೆ ಏಕಕಾಲಕ್ಕೆ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು ಸ್ಟಾರ್ ಪಟ್ಟ ಅಲಂಕರಿಸಿದವರು. ಒಂದು ಕಾಲದಲ್ಲಿ ಕುಚುಕು ಗೆಳೆಯರಂತಿದ್ದ ಇವರಿಬ್ಬರೂ ಈಗ ಮುನಿಸಿಕೊಂಡಿದ್ದಾರೆ. ಆದರೆ, ದಶಕಗಳ ಹಿಂದೆ ಇವರಿಬ್ಬರನ್ನ ಒಂದೇ ಸಿನಿಮಾದಲ್ಲಿ ತೋರಿಸುವ ಪ್ರಯತ್ನ ನಡೆದಿತ್ತು. ಕಥೆ ಸಿದ್ಧವಾಗಿತ್ತು. ಇಬ್ಬರು ಕಥೆ ಕೇಳಿದ್ರಂತೆ. ಆದರೆ, ಸಿನಿಮಾ ಮಾತ್ರ ಸೆಟ್ಟೇರಲಿಲ್ಲ ಅಷ್ಟೇ.
Indrajit Lankesh reveals the real reason why Darshan and Sudeep starrer Kannada version of Deewar project was cancelled.