Bengaluru corona cases are getting scarier everyday | Bengaluru | Oneindia Kannada

Oneindia Kannada 2020-06-12

Views 10

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿರುವ ಕಂಟೇನ್ಮೆಂಟ್ ಜೋನ್ ಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಆತಂಕ ಹೆಚ್ಚಿಸಿದೆ. ಬುಧವಾರದಂದು ಬೆಂಗಳೂರಿನಲ್ಲಿ 85 ಕಂಟೇನ್ಮೆಂಟ್ ಜೋನ್ ಗಳನ್ನು ಗುರುತಿಸಲಾಗಿತ್ತು. ಗುರುವಾರ ಸಂಜೆ ವೇಳೆಗೆ ಈ ಸಂಖ್ಯೆ 113ಕ್ಕೇರಿದೆ.


The number of COVID19 containment zones in the city rose to 113. Number of Covid19 containment zones in Bengaluru increased to 113 till June 12 morning. and number of Covid 19 cases to 572.

Share This Video


Download

  
Report form
RELATED VIDEOS