ಅಣ್ಣನ ಜೊತೆಗಿರುವ ಫೋಟೋವೊಂದನ್ನು ಧ್ರುವ ಸರ್ಜಾ ತಮ್ಮ ಇನ್‌ಸ್ಟಾಗ್ರಾಂ ಸ್ಟೋರೀಸ್‌ನಲ್ಲಿ ಬಳಸಿಕೊಂಡಿದ್ದಾರೆ. ಅಣ್ಣನನ್ನು ಕಳೆದುಕೊಂಡ ನೋವಿನಲ್ಲಿದ್ದ ಅವರು ಐದು ದಿನದ ಬಳಿಕ ಅವರು ಸಾಮಾಜಿಕ ಜಾಲತಾಣದಲ್ಲಿ ಮೊದಲ ಪೋಸ್ಟ್ ಹಾಕಿದ್ದಾರೆ. ಅದಕ್ಕೆ ಅವರು ಬರೆದ ಸಾಲುಗಳು ಹೃದಯ ಹಿಂಡುವಂತಿದೆ. 'ನೀನು ನನಗೆ ವಾಪಸ್ ಬೇಕು. ನೀನಿಲ್ಲದೆ ನನಗೆ ಇರಲು ಸಾಧ್ಯವೇ ಆಗುತ್ತಿಲ್ಲ' ಎಂದು ಧ್ರುವ ಬರೆದುಕೊಂಡಿದ್ದಾರೆ
Actor Dhruva Sarja has shared an emotional note about his brother Chiranjeevi Sarja on Instagram Story.