ಮಹಿಳೆಯೊಬ್ಬರು ಮಳೆಯಲ್ಲಿ ನೆನೆಯುತ್ತಲೇ ಪೊಲೀಸ್ ಠಾಣೆ ಎದುರು ಧರಣಿ ನಡೆಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ವೇಳೆ ಖಾಕಿಪಡೆ ಕ್ಯಾರೆ ಎನ್ನದೆ ಅಮಾನವೀಯವಾಗಿ ನಡೆದುಕೊಂಡಿದೆ ಎಂಬ ಆರೋಪ ಕೇಳಿ ಬಂದಿದೆ.
video of a lady protesting silently even in the rain for a whole day in frontof police station goes viral