ಚೀನಾ ಯೋಧರ ಅಟ್ಟಹಾಸಕ್ಕೆ ಭಾರತದ ಯೋಧ ಕೆ ಪಳನಿ ಹುತಾತ್ಮರಾಗಿದ್ದಾರೆ. ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ಕಡುಕ್ಕಲೂರು ಗ್ರಾಮದ ಇವರು ಕಳೆದ 22 ವರ್ಷಗಳಿಂದ ಭಾರತೀಯ ಯೋಧನಾಗಿ ಸೇವೆ ಸಲ್ಲಿಸುತ್ತಿದ್ದರು.
India China face off: Indian soldier K Palani never step into his newly built home as was killed in the Galwan Valley face off with China on Tuesday.