ಪುನೀತ್ ರಾಜ್ ಕುಮಾರ್ ತಮ್ಮ ನಟನೆಯ ಸಿನಿಮಾಗಳಾಚೆ ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುತ್ತಿದ್ದಾರೆ. ಅವರ ಪಿಆರ್‌ಕೆ ಪ್ರೊಡಕ್ಷನ್ಸ್ ಮೂಲಕ ಹೊಸ ನಿರ್ದೇಶಕರು, ಕಲಾವಿದರ ಎರಡು ಚಿತ್ರಗಳು ಬಿಡುಗಡೆಯಾಗಿದ್ದವು. ಇನ್ನೆರಡು ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿವೆ. ಅದರ ಬೆನ್ನಲ್ಲೇ ಇನ್ನೂ ಕೆಲವು ಸಿನಿಮಾಗಳನ್ನು ಪುನೀತ್ ನಿರ್ಮಿಸುತ್ತಿದ್ದಾರೆ.
Fans of Puneet Rajkumar praising him for giving more opportunities for new talents while the bollywood is speaking about nepotism.