ಕೊರೊನಾ ಆತಂಕದ ಭೀತಿ, ಅವ್ಯವಸ್ಥೆಗಳ ಆಗರ, ಹಲವು ಎಡವಟ್ಟುಗಳ ಅನಾವರಣ, ಮುಂಜಾಗ್ರತಾ ಕ್ರಮ ಕೈಗೊಳ್ಳುವಲ್ಲಿ ಹಲವೆಡೆ ಸರ್ಕಾರದ ವಿಫಲತೆ ನಡುವೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಇಂಗ್ಲಿಷ್ ಪರೀಕ್ಷೆ ಬರೆದರು.
Finaly English 2nd PUC exam got finished . After such a long gap due to corona and lockdown the only exam which was left was getting postponed. Today finally the exam was conducted