ಕೊರೊನಾ ವೈರಸ್ ರಣಕೇಕೆಗೆ ಕನಕಪುರ ಜನ ಬೆಚ್ಚಿಬಿದ್ದಿದ್ದು, ಜೂನ್ 22 ರಿಂದ ಕನಕಪುರದಲ್ಲಿ ಜನರು ಸ್ವಯಂ ಪ್ರೇರಿತರಾಗಿ ಲಾಕ್ ಡೌನ್ ಮಾಡಿಕೊಂಡಿದ್ದಾರೆ. ಕೊರೊನಾ ವೈರಸ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 1 ರ ವರೆಗೆ ಸಂಪೂರ್ಣ ಬಂದ್ ಮಾಡಲಾಗಿದೆ.
People in Kanakapura have been self lockdown Since June 22, for the wake of the increasing number of coronavirus cases.