ಪೌರಕಾರ್ಮಿಕರು ನೀರು ಕೇಳಿದ್ದಕ್ಕೆ ಅಮಾನವೀಯವಾಗಿ ನಡೆದುಕೊಂಡ‌ ಮಹಿಳೆ | Oneindia Kannada

Oneindia Kannada 2020-06-23

Views 3

ಸಿಲಿಕಾನ್ ಸಿಟಿಯಲ್ಲಿ ಪೌರಕಾರ್ಮಿಕರ ಮೇಲೆ ಮಹಿಳೆಯೊಬ್ಬರು ಅಮಾನವೀಯವಾಗಿ ವರ್ತಿಸಿರುವುದು ಬೆಳಕಿಗೆ ಬಂದಿದೆ.ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡ ಮಹಿಳೆ ಅವರನ್ನು ನಿಂದಿಸಿದ್ದಲ್ಲದೇ, ಬಾಟಲಿಯಲ್ಲಿ ನೀರು ತುಂಬಿಸಿ ನಂತರ ಅದನ್ನು ರಸ್ತೆ ಮಧ್ಯದಲ್ಲಿಟ್ಟು ಬಂದಿದ್ದಾರೆ.

in Bengaluru, When group of pourakarmikas ask for drinking water , a woman told them to stay away & later kept water bottle on Road.

Share This Video


Download

  
Report form
RELATED VIDEOS