ಕ್ಯಾಸ್ಟಿಂಕ್ ಡೈರೆಕ್ಟರ್ ಆಗಿ ಗುರುತಿಸಿಕೊಂಡಿದ್ದ ಮುಖೇಶ್ ಚಾಬ್ರಾ ಅವರ ಚೊಚ್ಚಲ ನಿರ್ದೇಶನದ ಈ ಚಿತ್ರದಲ್ಲಿ ನಾಯಕಿಯಾಗಿ ಸಂಜನಾ ಸಂಘಿ ನಟಿಸಿದ್ದಾರೆ. ಜುಲೈ 24ರಂದು ಒಟಿಟಿ ಪ್ಲಾಟ್‌ಫಾರ್ಮ್ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.
Sushant Singh Rajput’s last movie ‘Dil Bechara’ to release on OTT on July 24, fans unhappy with the OTT release.