ಈಗ ಎತ್ತ ನೋಡಿದರೂ ಕೋವಿಡ್ 19ನದ್ದೇ ಸುದ್ದಿ. ಈ ಕೊರೊನಾವೈರಸ್ ನಡುವೆ ಇತರ ಕಾಯಿಲೆ ಬಗ್ಗೆ ಯಾರು ಚಿಂತಿಸುತ್ತಿಲ್ಲ. ಆದರೆ ಕೊರೊನಾದಷ್ಟು ಅಲ್ಲದಿದ್ದರೂ ಜೀವಕ್ಕೆ ಅಪಾಯಕಾರಿಯಾದ ಅನೇಕ ಕಾಯಿಲೆಗಳು ಮಳೆಗಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ.
ಮಳೆಗಾಲದಲ್ಲಿ ನೀರಿನಿಂದ ಹಾಗೂ ಸೊಳ್ಳೆಗಳಿಂದ ಹೆಚ್ಚಿನ ಆರೋಗ್ಯ ಸಮಸ್ಯೆ ಉಂಟಾಗುತ್ತದೆ. ಇವುಗಳನ್ನು ನಿರ್ಲಕ್ಷ್ಯ ಮಾಡಿದರೆ ಅಪಾಯ ತಪ್ಪಿದ್ದಲ್ಲ. ಇಲ್ಲಿ ನಾವು ಮಳೆಗಾಲದಲ್ಲಿ ಯಾವ ಕಾಯಿಲೆಗಳ ಬಗ್ಗೆ ಎಚ್ಚರ ವಹಿಸಬೇಕೆಂದು ಹೇಳಿದ್ದೇವೆ ನೋಡಿ:
#monsoon #rainyseason #monsoondiseases