ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಪ್ರಸ್ತುತ 10,000 ಕ್ಯೂಸೆಕ್ ಒಳ ಹರಿವು ಇದೆ.
Heavy rainfall in the Kabini basin has increased the inflow to the reservoir. There is currently a flow of 10,000 cusecs,