ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಕೆಲವು ಬದಲಾವಣೆಗಳು ನಡೆಯುವ ಸುಳಿವು ಸಿಕ್ಕಿರುವ ಹಿನ್ನಲೆಯಲ್ಲಿ ದೆಹಲಿಯಲ್ಲಿ ಸಚಿನ್ ಪೈಲೆಟ್ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಭೇಟಿಯಾಗಿದ್ದಾರೆ. ರಾಜ್ಯ ಕಾಂಗ್ರೆಸ್‌ನಲ್ಲಿನ ಬಣ ರಾಜಕೀಯ ಅಂತ್ಯಗೊಳ್ಳಲಿದೆಯೇ?
Sachin pilot Rahul Gandhi and Priyanka Vadra meet in Delhi Will the faction politics in the State Congress come to an end?