ಬ್ಲಾಕ್ ಟಿಕೆಟ್ ಮಾರಿ ಸೈಟ್ ತಗೊಂಡಿದ್ರು ಅಭಿಮಾನಿಗಳು | Filmibeat Kannada

Filmibeat Kannada 2020-08-20

Views 31

Director Bhagavan remembered an incident of Dr Rajkumars Jeevana Chaithra film when he met black ticket sellers
#DrRajkumar #JeevanaChaitra #UntoldStory
ನಿರ್ದೇಶನದ 'ಜೀವನ ಚೈತ್ರ' ಸಿನಿಮಾ ಅಭೂತಪೂರ್ವ ಯಶಸ್ಸು ಕಂಡಿತ್ತು. ಬಾಕ್ಸಾಫೀಸ್‌ನಲ್ಲಿ ಭರ್ಜರಿ ಗಳಿಕೆ ಕಂಡಿತ್ತು. ಈ ಚಿತ್ರ ನಿರ್ಮಾಪಕರು, ವಿತರಕರು ಮತ್ತು ಪ್ರದರ್ಶಕರು ಮಾತ್ರವಲ್ಲ, ಬ್ಲಾಕ್ ಟಿಕೆಟ್ ಮಾರಾಟಗಾರರಿಗೂ ದೊಡ್ಡ ಲಾಭ ತಂದುಕೊಟ್ಟಿತ್ತು. ಇದರ ಸ್ವಾರಸ್ಯಕರ ಸಂಗತಿಯನ್ನು ನಿರ್ದೇಶಕ ಭಗವಾನ್, 'ಕಲಾ ಮಾಧ್ಯಮ' ತಾಣದ ಸಂದರ್ಶನದಲ್ಲಿ ಹಂಚಿಕೊಂಡಿದ್ದಾರೆ.

Share This Video


Download

  
Report form
RELATED VIDEOS