ಕರ್ನಾಟಕದಲ್ಲಿ ಪ್ರತಿಮೆ ರಾಜಕಾರಣ ನಡೆಯಬಾರದು‘ - MLA Laxmi hebbalkar | Oneindia Kannada

Oneindia Kannada 2020-08-28

Views 3.7K

ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಿದ್ದಕ್ಕಾಗಿ ಮರಾಠಿಗರು ವಿರೋಧ ವ್ಯಕ್ತಪಡಿಸಿದ್ದಾರೆ.

#LakshmiHebbalkar #KrantiviraSangolli
The statue of Rayanna Sangioki in Peranavadi is making a huge noise in the state. Marathas have protested against the installation of the statue of freedom fighter Krantivira Sangolli.

Share This Video


Download

  
Report form
RELATED VIDEOS